ಜಯಲಲಿತಾ ಅವರನ್ನು ಉಳಿಸಿಕೊಳ್ಳಲು ಪ್ರಯತ್ನ..! : ಅಪೋಲೋ ಆಸ್ಪತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

Ammmmmmmmmmmmmmmmmmmmmmma

ಚೆನ್ನೈ. ಡಿ. 05 : ಜಯಲಲಿತಾ ಅವರನ್ನು ಉಳಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆಯ ತಿಳಿಸಿದ್ದಾರೆ. ಕೆಲವರು ಜಯಲಲಿತಾ ನಿಧನರಾಗಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಆದರೆ ಇದು ನಿಜವಲ್ಲ ಎಂದು ತಿಳಿಸಿದ್ದಾರೆ. ವಿಚಿತ್ರವೆಂದರೆ ಚೆನ್ನೈನಾದ್ಯಂತ ಕೆಲವೆಡೆ ಅಮ್ಮನ ಅಭಿಮಾನಿಗಳು ಶೋಕಾಚರಣೆ ಆರಂಭಿಸಿದ್ದರು, ಆಕ್ರಂದನ ಮುಗಿಲು ಮುಟ್ಟಿತ್ತು. .ಪಕ್ಷದ ಕಚೇರಿ ಮೇಲೆ ಹಾರಿಸಿದ್ದ ದ್ವಜವನ್ನು ಅರ್ಧಕ್ಕೆ ಇಳಿಸಲಾಗಿತ್ತು. ನಂತರ ಕೆಲವೇ ಕ್ಷಣದಲ್ಲಿ ಮತ್ತೆ ಮೇಲೇರಿಸಿ ಅಮ್ಮನಿಗಾಗಿ ಶುರುವಾಗಿದೆ. ಒಟ್ಟಾರೆ ತಮಿಳುನಾಡಿನಲ್ಲಿ ಕೇವಲ 10-20 ನಿಮಿಷದಲ್ಲಿ ಹೈಡ್ರಾಮಾವೇ ನಡೆದುಹೋಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin