ದಲೈಲಾಮಾ, ಪ್ರಮೋದಾದೇವಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್

ಈ ಸುದ್ದಿಯನ್ನು ಶೇರ್ ಮಾಡಿ

Dalai-Lama

ಮೈಸೂರು, ಡಿ.7- ಮೈಸೂರು ವಿಶ್ವ ವಿದ್ಯಾನಿಲಯದ 97ನೇ ಘಟಿಕೋತ್ಸವ ಡಿ.13ರಂದು ನಡೆಯಲಿದೆ ಎಂದು ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಬಾರಿ ಇಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು. ಹದಿನಾಲ್ಕನೆ ದಲೈಲಾಮಾ ಹಾಗೂ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin