ಮಾಜಿ ಸಚಿವ ಡಾ.ಎಂ.ಶಂಕರ್ ನಾಯಕ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Shankar-anik

ರಾಯಚೂರು ಡಿ. 10 : ಜೆ.ಹೆಚ್ ಪಟೇಲ್ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವ ಡಾ.ಎಂ ಶಂಕರ್ ನಾಯಕ್ ನಿನ್ನೆ  ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ತಿರುಪತಿಗೆ ತೆರಳಿ ವೆಂಕಟೇಶ್ವರನ ದರ್ಶನ ಪಡೆದು ವಾಪಸ್ಸಾಗುವ ಮಾರ್ಗಮಧ್ಯೆ ಚಿತ್ತೂರು ಸಮೀಪ ಹೃದಯಘಾತಕ್ಕಿಡಾಗಿ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾಗಿ ಹಾಗೂ 1994ರಲ್ಲಿ ನೆಲಮಂಗಲ ಮೀಸಲು ಕ್ಷೇತ್ರದಿಂದ ಶಾಸಕರಾಗಿ ಅಯ್ಕೆಯಾಗಿ.ವೈದ್ಯಕೀಯ ಶಿಕ್ಷಣ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin