ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷ

ಈ ಸುದ್ದಿಯನ್ನು ಶೇರ್ ಮಾಡಿ

ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಎರಡು ಹುಲಿಗಳು ಪ್ರತ್ಯಕ್ಷವಾಗಿವೆ. ಭದ್ರಾವತಿ ತಾಲ್ಲೂಕಿನ ಉಂಬಳೆಬೈಲು ಸಮೀಪ ಎರಡು ಹುಲಿಗಳು ಪ್ರತ್ಯಕ್ಷವಾಗಿ ವೆ . ಕಳೆದೊಂದು ವಾರದ ಹಿಂದೆಯಷ್ಟೇ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹುಲಿಗಳ ಮೃತ ದೇಹ ಪತ್ತೆಯಾಗಿತ್ತು. ಇದೀಗ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಎರಡು ಹುಲಿಗಳು ಸ್ಥಳಿಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಹುಲಿ ಪ್ರತ್ಯಕ್ಷ ವಾಗಿರುವುದರಿಂದ ಸುತ್ತ ಮುತ್ತಲ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

Facebook Comments

Sri Raghav

Admin