ಶ್ರೀರಂಗಪಟ್ಟಣದ ಸಂಗಮದಲ್ಲಿ ಜಯಲಲಿತಾ ಉತ್ತರಾದಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

Jayalalitha-0001

ಮಂಡ್ಯ, ಡಿ.13– ದಿ.ಜಯಲಲಿತಾ ಅವರ ಸಂಬಂಧಿಕರು ಇಂದು ಜಿಲ್ಲೆಯ ಶ್ರೀರಂಗಪಟ್ಟಣದ ಸಂಗಮದಲ್ಲಿ ಉತ್ತರಾದಿಕ್ರಿಯೆಯ ವಿಧಿ-ವಿಧಾನಗಳನ್ನು ನೆರವೇರಿಸಿದರು. ಒಂದು ವಾರದ ಹಿಂದೆಯಷ್ಟೆ ಮೃತಪಟ್ಟಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಕ್ರಿಯೆ ಚೆನ್ನೈನ ಮರೀನಾ ಬೀಚ್‍ನಲ್ಲಿ ನೆರವೇರಿತ್ತು. ಜಯಲಲಿತಾ ಅವರು ಮೂಲತಃ ಅಯ್ಯಂಗಾರ್ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಸಂಬಂಧಿಕರು ಇಂದು ಅಯ್ಯಂಗಾರ್ ಪದ್ಧತಿಯಂತೆ ಅವರ ಉತ್ತರಾದಿಕ್ರಿಯೆಯನ್ನು ಶ್ರೀರಂಗಪಟ್ಟಣದ ಕಾವೇರಿ ಮಡಿಲಿನಲ್ಲಿ ನೆರವೇರಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin