ಆಂಗ್ಲರ ವಿರುದ್ಧ ಅಂತಿಮ ಪಂದ್ಯ ಗೆಲ್ಲಲು ಕೊಹ್ಲಿ ತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

Virat

ಚೆನ್ನೈ,ಡಿ.15-ಈಗಾಗಲೇ ಸರಣಿಯನ್ನು ಗೆದ್ದಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಪ್ರವಾಸಿ ಇಂಗ್ಲೆಂಡ್ ವಿರುದ್ದದ ಅಂತಿಮ ಪಂದ್ಯದಲ್ಲೂ ಗೆಲುವು ಸಾಧಿಸುವ ತವಕದಲ್ಲಿದೆ. ನಾಳೆ ಚೆನ್ನೈ ಚಪಕ್ ಮೈದಾನದಲ್ಲಿ ನಡೆಯುವ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಬಾರಿಸಲು ಸನ್ನದ್ಧವಾಗಿದೆ. 3ನೆ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಭಾರತ ತಂಡ ಭರ್ಜರಿ ಜಯ ಗಳಿಸಿದ್ದು , ಅದೇ ಪ್ರದರ್ಶನವನ್ನು ಮುಂದುವರೆಸಲಿದ್ದಾರೆ.  ಸರಣಿಯಲ್ಲಿ ಹೀನಾಯವಾಗಿ ಸೋತಿರುವ ಆಂಗ್ಲರು ಈ ಪಂದ್ಯವನ್ನು ಗೆದ್ದು ಮರ್ಯಾದೆ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗದಲ್ಲಿ ಪ್ರಬಲವಾಗಿರುವ ಭಾರತ ತಂಡ ಪಂದ್ಯ ಗೆಲ್ಲುವು ಉತ್ಸುಕತೆಯಲ್ಲಿದೆ.

Eesanje News App

Facebook Comments

Sri Raghav

Admin