ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

SSLC

ಬೆಂಗಳೂರು, ಡಿ.22 : 2016-17ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು ಮಾರ್ಚ್ 30ರಂದು ಪರೀಕ್ಷೆ ಆರಂಭವಾಗಿ ಏಪ್ರಿಲ್ 12ರವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ವೇಳಾಪಟ್ಟಿ :

SSLC-1

Eesanje News 24/7 ನ್ಯೂಸ್ ಆ್ಯಪ್ –  Click Here to Download 

SSLC-2

Facebook Comments

Sri Raghav

Admin