ನಾಳೆ ಬೆಂಗಳೂರಿಗೆ ಉಪರಾಷ್ಟ್ರಪತಿ ಆಗಮನ

ಈ ಸುದ್ದಿಯನ್ನು ಶೇರ್ ಮಾಡಿ

Hameed-Ansari

ಬೆಂಗಳೂರು, ಡಿ.26– ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಒಂದು ದಿನದ ಭೇಟಿಗಾಗಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.  ನಗರದ ಎಸ್‍ಜೆಆರ್‍ಸಿ ಕಾಲೇಜಿನಲ್ಲಿ ನಾಳೆ ನಡೆಯಲಿರುವ ಭಾರತೀಯ ವಕೀಲರ ಸಂಘದ 9ನೇ ರಾಷ್ಟ್ರೀಯ ಸಮ್ಮೇಳನವನ್ನು ಉಪರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು ಸಂಜೆ ದೆಹಲಿಗೆ ಮರಳಲಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin