ಆರ್‍ಬಿಐನ ಡೆಪ್ಯೂಟಿ ಗೌರ್ನರ್ ಆಗಿ ವಿರಳ್.ವಿ.ಆಚಾರ್ಯ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

viral

ನವದೆಹಲಿ, ಡಿ.28- ಭಾರತೀಯ ರಿಸರ್ವ್ ಬ್ಯಾಂಕ್‍ನ (ಆರ್‍ಬಿಐ) ಡೆಪ್ಯೂಟಿ ಗೌರ್ನರ್ ಆಗಿ ವಿರಾಲ್ ವಿ.ಆಚಾರ್ಯ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಮೆರಿಕದ ವಿಶ್ವವಿದ್ಯಾಲಯವೊಂದರಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿರುವ ವಿ.ವಿ. ಆಚಾರ್ಯರನ್ನು ಈ ಹುದ್ದೆಗೆ ನೇಮಿಸಿ ಕೇಂದ್ರ ಸರ್ಕಾರ ಅಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin