ಪರಮಾಣು ಶಕ್ತಿ ಕುರಿತ ಉಪನ್ಯಾಸ

ಈ ಸುದ್ದಿಯನ್ನು ಶೇರ್ ಮಾಡಿ

Ch-01 ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಬೆಂಗಳೂರಿನಲ್ಲಿಂದು ಹಮ್ಮಿಕೊಂಡಿದ್ದ ಪರಮಾಣು ಶಕ್ತಿ ಕುರಿತ ಉಪನ್ಯಾಸ ಹಾಗೂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದ ನಿರ್ದೇಶಕ ಕೆ.ಎನ್. ವ್ಯಾಸ್, ಸಂಸ್ಥೆಯ ನಿರ್ದೇಶಕ ಡಾ. ರಮೇಶ್ ಬಾಬು, ಕೇಂದ್ರ ವಿದ್ಯುತ್ ಇಲಾಖೆ ಕಾರ್ಯದರ್ಶಿ ಪ್ರದೀಪ್ ಕುಮಾರ್ ಪೂಜಾರಿ, ಡಿಜಿ ವಿ. ಎಸ್. ನಂದಕುಮಾರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

Ch-02

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin