ಜೆಲ್ಲಿಕಟ್ಟುಗಾಗಿ ತಮಿಳರೆಲ್ಲ ಒಂದಾದಂತೆ ಕಂಬಳಕ್ಕಾಗಿ ಕನ್ನಡಿಗರೆಲ್ಲ ಒಂದಾಗಿ

ಈ ಸುದ್ದಿಯನ್ನು ಶೇರ್ ಮಾಡಿ

Jaggesh-01

ಬೆಂಗಳೂರು. ಜ.21 : ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಪರ ತಮಿಳಿಗರು ಸಿಡಿದೆದ್ದ ನಂತರ ಕೇಂದ್ರ ಸರ್ಕಾರ ಮಣಿದು ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದ ಸನಾತನ ಗ್ರಾಮೀಣ ಕ್ರೀಡೆ ಕಂಬಳದ ಬಗ್ಗೆಯೂ ಕನ್ನಡಿಗರು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜೇಗ್ಗೇಶ್ ಮಾಡಿದ ಟ್ವೀಟ್ ಗಳು ಇಲ್ಲಿವೆ ನೋಡಿ

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin