ಅಂಚೆ ಕಚೇರಿಗಳಲ್ಲೂ ಪಾಸ್‍ಪೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Passoprt

ನವದೆಹಲಿ, ಫೆ.1- ಇನ್ನು ಮುಂದೆ ಅಂಚೆ ಕಚೇರಿಗಳಲ್ಲೂ ಪಾಸ್‍ಪೋರ್ಟ್ ಪಡೆಯಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಸ್‍ಪೋರ್ಟ್‍ಗಳನ್ನು ಪಡೆಯಲು ಪಾಸ್‍ಪೋರ್ಟ್ ಕಚೇರಿಗಳಿಗೆ ಅಲೆಯುವ ವ್ಯವಸ್ಥೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಂಚೆ ಕಚೇರಿಗಳಲ್ಲಿ ಪಾಸ್‍ಪೋರ್ಟ್ ಪಡೆಯುವ ವ್ಯವಸ್ಥೆ ಕಲ್ಪಿಸಲು ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ.  ಕೇಂದ್ರ ಬಜೆಟ್ – 2017 (Live Updates) ]

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin