ರೈಲಿಗೆ ಸಿಕ್ಕಿ ಗುತ್ತಿಗೆದಾರ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

train-sucide

ಶಿವಮೊಗ್ಗ ,ಫೆ.1-ನಂಬರ್ ಒನ್ ಗುತ್ತಿಗೆದಾರರೊಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ವಿನೋಬಾ ನಗರ ನಿವಾಸಿ ನಾಗೇಶ್(36) ಆತ್ಮಹತ್ಯೆ ಮಾಡಿಕೊಂಡ ಕಂಟ್ರಾಕ್ಟರ್.  ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಮಾಲ್ತೇಶ್ ಸೋದರರಾಗಿರುವ ಇವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.  ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin