92 ವರ್ಷದ ನಂತರ ಸಾಮಾನ್ಯ ನಜೆಟ್ ನಲ್ಲಿ ವಿಲೀನಗೊಂಡ ರೈಲ್ವೆ ಬಜೆಟ್

ಈ ಸುದ್ದಿಯನ್ನು ಶೇರ್ ಮಾಡಿ

Railway-Budget

ನವದೆಹಲಿ, ಫೆ.1-ಸಾಮಾನ್ಯ ಮತ್ತು ರೈಲ್ವೆ ಬಜೆಟ್‍ನ್ನು ವಿಲೀನಗೊಳಿಸಿ ಮಂಡಿಸುವ ಮೂಲಕ ಹಣಕಾಸು ಸಚಿವ ಅರುಣ್‍ಜೇಟ್ಲಿ ಹೊಸ ದಾಖಲೆ ಬರೆದಿದ್ದಾರೆ. ಸ್ವಾತಂತ್ರ್ಯ ನಂತರದ ಬಜೆಟ್‍ಗಳಲ್ಲಿ ರೈಲ್ವೆ ಇಲಾಖೆಗೆ ಪ್ರತ್ಯೇಕ ಲೆಕ್ಕಪತ್ರಗಳನ್ನು ಸಂಸತ್‍ನಲ್ಲಿ ಮಂಡಿಸುವ ಪರಿಪಾಠ ಬೆಳೆದುಬಂದಿತ್ತು. ಸುಮಾರು 92 ವರ್ಷಗಳ ಹಿಂದೆ ಬ್ರಿಟಿಷರ ಆಡಳಿತದಲ್ಲಿ ರೈಲ್ವೆ ಬಜೆಟ್‍ನ್ನು ಸಾಮಾನ್ಯ ಬಜೆಟ್‍ನಿಂದ ಪ್ರತ್ಯೇಕಿಸಲಾಗಿತ್ತು. ಈ ಸಂಪ್ರದಾಯವನ್ನು ತೆಗೆದು ಹಾಕಿರುವ ಅರುಣ್ ಜೇಟ್ಲಿ ಸಾಮಾನ್ಯ ಬಜೆಟ್ ಹಾಗೂ ರೈಲ್ವೆ ಬಜೆಟ್ ಎರಡನ್ನೂ ಅಡಕಗೊಳಿಸುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಕೇಂದ್ರ ಬಜೆಟ್ – 2017 (All Highlights) ]

ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವ ಪರಿಪಾಠ ಬೆಳೆಸಿಕೊಂಡಿತ್ತು. ಇದೇ ಮೊದಲ ಬಾರಿಗೆ ಒಂದು ತಿಂಗಳ ಮೊದಲು ಫೆ.1 ರಂದೇ ಬಜೆಟ್ ಮಂಡಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin