ಹುರಿಯತ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಆಲಿ ಷಾ ಗಿಲಾನಿ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Syed-alisha-gilani

ಶ್ರೀನಗರ, ಫೆ.2- ಹುರಿಯತ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಆಲಿ ಷಾ ಗಿಲಾನಿಯನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಗೃಹ ಬಂಧನಕ್ಕೆ ಒಳಗಾಗಿದ್ದ ಗಿಲಾನಿಗೆ ನಿನ್ನೆ ರಾತ್ರಿ 11.45 ರ ಸುಮಾರಿನಲ್ಲಿ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಎಸ್‍ಕೆಇಎಂಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಗಿಲಾನಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin