ಮಲ್ಲಸಂದ್ರ ಕೆರೆಯಲ್ಲಿ 2 ಕಾಡಾನೆಗಳು ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಫೆ.15-ತಾಲ್ಲೂಕಿನ ಮಲ್ಲಸಂದ್ರ ಕೆರೆಯಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿವೆ. ಆನೆಗಳಿಗೆ ಕಲ್ಲು ಹೊಡೆಯದಂತೆ ಹಾಗೂ ಪಟಾಕಿ ಸಿಡಿಸದಂತೆ ತುಮಕೂರು ವಲಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅರಣ್ಯಾಧಿಕಾರಿಗಳಿಂದ ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮುಂದುವರೆದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin