ಕಚೇರಿಯಲ್ಲೇ ಅರಣ್ಯ ಇಲಾಖೆ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

HANGING

ಚಿಕ್ಕಮಗಳೂರು, ಫೆ.25– ಅರಣ್ಯ ಇಲಾಖೆ ನೌಕರನೊಬ್ಬ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.ರುದ್ರೇಶ್(50) ಮೃತ ನೌಕರ. 25 ವರ್ಷಗಳಿಂದ ಚಿಕ್ಕಮಗಳೂರಿನ ಅರಣ್ಯ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು.ನಿನ್ನೆ ರಾತ್ರಿ ಇಲಾಖೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿ ಹಾಗೂ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin