ಮಣಿಪುರದ ಜನತೆಯ ಸೇವೆ ಮಾಡಲು ಬಿಜೆಪಿಗೆ ಅವಕಾಶ ನೀಡಿ : ಮೋದಿ (Watch Full Speech)

ಈ ಸುದ್ದಿಯನ್ನು ಶೇರ್ ಮಾಡಿ

Modi--01

ಇಂಫಾಲ, ಫೆ.25- ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯ ಮಣಿಪುರಕ್ಕೆ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಯಾವುದೇ ಪ್ರಗತಿಪರ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೊದಿ ಆರೋಪಿಸಿದ್ದಾರೆ. ಮಣಿಪುರ ರಾಜಧಾನಿ ಇಂಫಾಲದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಮಣಿಪುರದ ಜನತೆಗಾಗಿ ಸೇವೆ ಸಲ್ಲಿಸಲು ಬಿಜೆಪಿಗೆ ಒಂದು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.  ಇದೇ ವೇಳೆ ಆರು ಸಂಘಟನೆಗಳನ್ನು ಒಳಗೊಂಡ ಉಗ್ರರ ಒಕ್ಕೂಟವು ಇಂದು ಮಣಿಪುರ ಬಂದ್‍ಗೆ ಕರೆ ನೀಡಿದ್ದು, ನೀರಸ ಪ್ರತಿಕ್ರಿಯೆ ಲಭಿಸಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಇಂಫಾಲದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin