ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

lorry

ಪಾಂಡವಪುರ, ಮಾ.6- ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಪಾಂಡವಪುರ ಠಾಣೆ ಪೊಲೀಸರು ತಡೆದು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದಿದ್ದಾರೆ.
ಇನ್ಸ್‍ಪೆಕ್ಟರ್ ಎಂ.ಕೆ.ದೀಪಕ್‍ಗೆ ಬಂದ ಖಚಿತ ಸಮಾಹಿತಿ ಮೇರೆಗೆ ಮೈಸೂರು ಕುಂಬಾರಕೊಪ್ಪಲು ನಿವಾಸಿ ರಾಜು ಎಂಬುವವರು ಲಾರಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಪಾಂಡವಪುರ ಪಟ್ಟಣದಿಂದ ಮೈಸೂರು ಕಡೆಗೆ ಸಾಗಣೆ ಮಾಡುತ್ತಿದ್ದ.ಲಾರಿ ಹಾಗೂ ಮರಳನ್ನು ಪಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin