ಕಾಂಗ್ರೆಸ್ ಸೇರಲು ಜೆಡಿಎಸ್ ಭಿನ್ನರ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

jds

ಮಾಗಡಿ, ಮಾ.7- ನಾವು ಏಳು ಜನರೂ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದೇವೆ ಎಂದು ಜಾತ್ಯತೀತ ಜನತಾದಳದಿಂದ ಹೊರಬಂದಿರುವ ಭಿನ್ನಮತೀಯ ಶಾಸಕರಲ್ಲೊಬ್ಬರಾದ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.  ಇಂದು ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು ಏಳು ಜನ ಶಾಸಕರೂ ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷ ಸೇರಲು ತೀರ್ಮಾನಿಸಿದ್ದೇವೆ.  ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin