ಸೋಮನಾಥನಿಗೆ ಪ್ರಧಾನಿ ನರೇಂದ್ರ ಮೋದಿ ಜಲಾಭಿಷೇಕ

ಈ ಸುದ್ದಿಯನ್ನು ಶೇರ್ ಮಾಡಿ

Gujarat--01

ಅಹಮದಾಬಾದ್, ಮಾ.8-ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಗುಜರಾತ್‍ನ ಗಿರ್-ಸೋಮನಾಥ್ ಜಿಲ್ಲೆಯಲ್ಲಿನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸೋಮನಾಥ ದೇವಸ್ಥಾನದ ಟ್ರಸ್ಟಿಯೂ (ಧರ್ಮದರ್ಶಿ) ಆಗಿರುವ ಮೋದಿ, ಅರ್ಚಕರ ಮಂತ್ರಘೋಷಗಳ ನಡುವೆ ಶಿವನಿಗೆ ಜಲಾಭಿಷೇಕ ನೆರವೇರಿಸಿದರು. ಪ್ರಧಾನಿ ಅವರೊಂದಿಗೆ ಟ್ರಸ್ಟ್ ಅಧ್ಯಕ್ಷ ಕೇಶುಬಾಯ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Modi-001

Facebook Comments

Sri Raghav

Admin