ಗೋವಾ, ಮಣಿಪುರ ವಿದ್ಯಮಾನ : ರಾಜ್ಯಸಭೆಯಲ್ಲಿ ಭಾರಿ ಗದ್ದಲ

ಈ ಸುದ್ದಿಯನ್ನು ಶೇರ್ ಮಾಡಿ

Rajya-sabha

ನವದೆಹಲಿ, ಮಾ.15-ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜನಾದೇಶವನ್ನು ಕಸಿದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಇಂದು ಪ್ರತಿಭಟನೆ ನಡೆಸಿದ್ದರಿಂದ ರಾಜ್ಯಸಭೆಯಲ್ಲಿ ಭಾರೀ ಗದ್ದಲ ಮತ್ತು ಕೋಲಾಹಲದ ವಾತಾವರಣ ನಿರ್ಮಾಣವಾಗಿ ಸದನದ ಕಲಾಪವನ್ನು ಮೂರು ಬಾರಿ ಮುಂದೂಡಲಾಯಿತು.   ಇದೇ ವಿಷಯವಾಗಿ ಪ್ರಶ್ನೋತ್ತರ ವೇಳೆಯಲ್ಲಿ ಒಂದು ಬಾರಿ ಮತ್ತು ಶೂನ್ಯ ವೇಳೆಯಲ್ಲಿ ಎರಡು ಭಾರಿ ಕಲಾಪವನ್ನು ಸಭಾಪತಿ ಮುಂದೂಡಿದರು.

[ ರಾಜ್ಯ ಬಜೆಟ್ 2017-18  (Live Updates) ]


< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin