ಇಂದು ಸಂಜೆ ಬಹು ನಿರೀಕ್ಷಿತ ಬಾಹುಬಲಿ-2 ಟ್ರೈಲರ್ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Bahubali

ಬೆಂಗಳೂರು. ಮಾ.16 : 2017 ರ ಬಹು ನಿರೀಕ್ಷಿತ ಚಿತ್ರ ‘ಬಾಹುಬಲಿ 2 ಚಿತ್ರದ ಟ್ರೇಲರ್ ಇಂದು ಸಂಜೆ ಬಿಡುಗಡೆಯಾಗಲಿದೆ. ಎಸ್.ಎಸ್. ರಾಜಮೌಳಿ ನಿರ್ದೇಶನದ ಏಪ್ರಿಲ್ 28 ರಂದು ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಬಾಹುಬಲಿ ದಿ ಕನ್ ಕ್ಲೂಸನ್’ ಚಿತ್ರ ದೇಶ-ವಿದೇಶಗಳಲ್ಲಿ ಬಿಡುಗಡೆಯಾಗಲಿದ್ದು, ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ಸತ್ಯರಾಜ್ ಮೊದಲಾದವರು ನಟಿಸಿದ್ದಾರೆ.

ಆದರೆ, ಟ್ರೈಲರ್ ಬಿಡುಗಡೆಗೂ ಮುನ್ನವೇ ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣಗಲ್ಲಿ ಬಾಹುಬಲಿ ಚಿತ್ರದ ಟ್ರೈಲರ್ ಲೀಕ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮಲಯಾಳಂ ಟ್ರೇಲರ್ ಮೊದಲು ಬಹಿರಂಗವಾಗಿದೆ ಎನ್ನಲಾಗುತ್ತಿದ್ದು, ಬಳಿಕ ಇತರೆ ಸಾಮಾಜಿಕ ಜಾಲತಾಣಗಳಲ್ಲೂ ಇದು ವೈರಲ್ ಆಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin