ರೈತರ ಸರಣಿ ಆತ್ಮಹತ್ಯೆಗೆ ಕೇಂದ್ರ ಕಾರಣ, ಕಾಂಗ್ರೆಸ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Pramod-Tiwari

ನವದೆಹಲಿ, ಮಾ.20-ದೇಶದಲ್ಲಿ ರೈತರ ಸರಣಿ ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ತೀವ್ರ ತರಾಟೆ ತೆಗೆದುಕೊಂಡಿದೆ.  ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಪ್ರಮೋದ್ ತಿವಾರಿ, ಸಾಲ ಮನ್ನಾ ಮಾಡುವ ಭರವಸೆಯನ್ನು ಸರ್ಕಾರ ಈಡೇರಿಸದ ಕಾರಣ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಟೀಕಿಸಿದರು.   ಮಹಾರಾಷ್ಟ್ರವೊಂದರಲ್ಲಿ 117 ರೈತರು ಸಾವಿಗೆ ಶರಣಾಗಿದ್ದಾರೆ. ಇವರಲ್ಲಿ 48 ಮಂದಿಗೆ ಮಾತ್ರ ಪರಿಹಾರ ನೀಡಲಾಗಿದೆ ಉಳಿದವರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin