ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Job-Offer

ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 11 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು : 11
ವಿದ್ಯಾರ್ಹತೆ : SSLC ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ- ಇಂಗ್ಲಿಷ್ ಭಾಷೆಯಲ್ಲಿ ಜೂನಿಯರ್  ಟೈಪಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ  ಕನಿಷ್ಠ 18 ವರ್ಷ ಗರಿಷ್ಟ 35 ವರ್ಷ, ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷಗಳು.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ.100 ಹಾಗೂ ಇತರೆ  ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.50
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2017
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 07-04-2017
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು http://ecourts.gov.in/gadag ವೆಬ್ಸೈಟ್ ಗೆ ಭೇಟಿನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin