ದೆಹಲಿಯ ನರೇಲಾದಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ, ಒಬ್ಬ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Delhi-Fire--01

ನವದೆಹಲಿ, ಮಾ.25-ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಬೆಂಕಿಯ ಕೆನ್ನಾಲಿಗೆಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ದೆಹಲಿಯ ನರೇಲಾದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಸುದ್ದಿ ತಿಳಿದು ಕೂಡಲೇ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಒಬ್ಬ ವ್ಯಕ್ತಿಯನ್ನು ರಕ್ಷಿಸಿದರು. ಈ ದುರಂತದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಂಕಿ ದುರಂತ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin