ಪ್ರಥಮ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಈ ಸುದ್ದಿಯನ್ನು ಶೇರ್ ಮಾಡಿ

3

ಹುನಗುಂದ,ಮಾ.25- 2017-2018ನೇ ಸಾಲಿನ ಕನ್ನಡ ಪ್ರಥಮ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ನಗರದ ಅಶೋಕ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆಯ ಕೆ.ವಾಯ್. ಕುರಹಟ್ಟಿ ಶೇ. 87.50, ಆರ್.ಎ. ಮುಲ್ಲಾ ಶೇ.86, ಎಮ್.ವಾಯ್. ಕುರಹಟ್ಟಿ ಶೇ.86 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬೆರಳಚ್ಚು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಚಾರ್ಯ ಡಿ.ಎಚ್. ಒಂಟಿ ಅಭಿನಂದನೆ ಸಲ್ಲಿಸಿದ್ದಾರೆ.
ಕಂಪ್ಯೂಟರ್ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಪ್ರತಿಶತ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin