ಬೆಂಗಳೂರಿನಾದ್ಯಂತ 50 ಕೋಟಿ ರೂ. ವೆಚ್ಚದಲ್ಲಿ 1000 ಶೌಚಾಲಯ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

Toilets--0

ಬೆಂಗಳೂರು, ಮಾ.25- ನಗರದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ 1000 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಬಿಬಿಎಂಪಿಯ 2017-18ನೆ ಸಾಲಿನ ಬಜೆಟ್‍ನಲ್ಲಿ ತಿಳಿಸಲಾಗಿದೆ.  ಬಜೆಟ್ ಭಾಷಣದಲ್ಲಿ ಈ ವಿಷಯ ಪ್ರಕಟಿಸಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಗುಣಶೇಖರ್ ಹೆಚ್ಚುತ್ತಿರುವ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin