ಮಾರ್ಚ್ 30 ರಿಂದ ಯೂನಿಟ್‍ಗೆ 7 ಕೆಜಿ ಅನ್ನಭಾಗ್ಯ ಅಕ್ಕಿ

ಈ ಸುದ್ದಿಯನ್ನು ಶೇರ್ ಮಾಡಿ

Annabhagya--01

ಬೆಂಗಳೂರು, ಮಾ.27– ಸಾರ್ವಜನಿಕ ವಿತರಣಾ ಪದ್ದತಿಯಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಆದಿತ್ಯಾ ವಲಯದ ಪಡಿತರ ಚೀಟಿದರರಿಗೆ ಪ್ರತಿ ಯೂನಿಟ್‍ಗೆ 5 ಕೆ.ಜಿ. ಬದಲಿಗೆ 7 ಕೆ.ಜಿ. ಅಕ್ಕಿ (ಉಚಿತ) ವಿತರಣೆ ಮಾಡುವ ಕಾರ್ಯಕ್ರಮವನ್ನು ಮಾರ್ಚ್ 30 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದ ಉದ್ಪಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ಮತ್ತು ನಾಗರಿಕ ಸಚಿವ ಯು.ಟಿ. ಖಾದರ್ ಅವರು ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin