ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಬಗೆಹರಿಸಲು ಸರ್ಕಾರ ಸಿದ್ಧ: ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-025

ಬೆಂಗಳೂರು. ಮಾ.23-ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಜೆಡಿಎಸ್‍ನ ಶಾಸಕರಾದದ ಸಾ.ರಾ.ಮಹೇಶ್, ಎನ್ ಚಲುವರಾಯ ಸ್ವಾಮಿ ಅವರ ಪ್ರಸ್ತಾವನೆಗೆ ಉತ್ತರಿಸಿದ ಸಿಎಂ, ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಮಾತನಾಡಿದ್ದೇವೆ. ನ್ಯಾಯಯೂತವಾಗಿ ಬೇಡಿಕೆಗಳನ್ನು ಈಡೇರಿಸಲು ಮುಕ್ತ ಮನಸ್ಸು ಹೊಂದಿದ್ದೇವೆ ಎಂದರು.  ಇದಕ್ಕೆ ಮುನ್ನ ಪ್ರಸ್ತಾಪಿಸಿದ ಚಲುವರಾಯಸ್ವಾಮಿ ಅವರು ಅತಿಥಿ ಉಪನ್ಯಾಸಕರು ಹಲವು ದಿನಗಳಿಂದ ಧರಣಿ ನಡೆಸುತ್ತಿದ್ಧಾರೆ. ಅದರ ಬಗ್ಗೆ ಸರ್ಕಾರ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin