30ಕ್ಕೂ ಹೆಚ್ಚು ಕುರಿಗಳನ್ನು ತಿಂದು ತೇಗಿದ ತೋಳಗಳ ಹಿಂಡು

ಈ ಸುದ್ದಿಯನ್ನು ಶೇರ್ ಮಾಡಿ

Volf--01

ಕೊಪ್ಪಳ, ಮಾ.30- ತೋಳಗಳ ಹಿಂಡು 30ಕ್ಕೂ ಹೆಚ್ಚು ಕುರಿಗಳನ್ನು ತಿಂದುಹಾಕಿರುವ ಘಟನೆ ನಡೆದಿದೆ. ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ತೋಳಗಳ ಹಿಂಡು ಕಂದುಕೊರಪ್ಪ ಬಾಲಪ್ಪ ಎಂಬುವರ ಕುರಿದೊಡ್ಡಿಗೆ ನುಗ್ಗಿ 30ಕ್ಕೂ ಹೆಚ್ಚು ಕುರಿಗಳನ್ನು ತಿಂದು ಹಾಕಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪಶು ವೈದ್ಯಾಧಿಕಾರಿ ತಿಪ್ಪಣ್ಣ ಪರಿಶೀಲನೆ ನಡೆಸಿದ್ದಾರೆ.  ಯಲಬುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin