ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಅವಲಕ್ಕಿ ತಿಂದ 4 ಮಕ್ಕಳು ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

Avalakki

ಬೆಳಗಾವಿ,ಏ.3- ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಅವಲಕ್ಕಿ ಸೇವಿಸಿದ ನಾಲ್ವರು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಸವದತ್ತಿ ತಾಲ್ಲೂಕಿನಲ್ಲಿ ನಡೆದಿದೆ. ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದಲ್ಲಿ ನಿನ್ನೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಅವಲಕ್ಕಿ ಸೇವಿಸಿದ ನಾಲ್ವರು ಮಕ್ಕಳು ವಾಂತಿ-ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ.  ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin