ವಸತಿ ಸಂಕೀರ್ಣದಲ್ಲಿ ದುಷ್ಕರ್ಮಿಗಳು ನಡೆಸಿದ ಸ್ಫೋಟದಲ್ಲಿ 14 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

China-Blast

ಬೀಜಿಂಗ್, ಏ.3-ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ವಸತಿ ಸಂಕೀರ್ಣದಲ್ಲಿ ದುಷ್ಕರ್ಮಿಗಳು ನಡೆಸಿದ ಸ್ಫೋಟದಲ್ಲಿ 14 ಮಂದಿ ಬಲಿಯಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಅಕ್ರಮವಾಗಿ ಸಂಗ್ರಹಿಡಲಾಗಿದ್ದ ಸ್ಫೋಟಕಗಳನ್ನು ಸ್ಫೋಟಿಸಿದ ಕಾರಣ ಸಾವು-ನೋವು ಉಂಟಾಗಿದೆ ಎಂದು ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನುವಾ ತಿಳಿಸಿದೆ. ಈ ಸ್ಫೋಟದ ತೀವ್ರತೆಗೆ ಹಲವಾರು ಕಟ್ಟಡಗಳು ಕುಸಿದಿದ್ದು. ಅಪಾರ ಹಾನಿಯಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin