ದಲೈಲಾಮ ವಿಷಯದಲ್ಲಿ ಹಸ್ತಕ್ಷೇಪ ಮಾಡದಂತೆ ಚೀನಾಗೆ ಭಾರತ ತಾಕೀತು

ಈ ಸುದ್ದಿಯನ್ನು ಶೇರ್ ಮಾಡಿ

Dalai-Lama--01

ನವದೆಹಲಿ,ಏ.4-ಟಿಬೆಟ್ ಪರಮೋಚ್ಛ ಧರ್ಮಗುರು ದಲೈಲಾಮ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ವಿಷಯದಲ್ಲಿ ಹಸ್ತಕ್ಷೇಪ ಮಾಡದಂತೆ ಕೇಂದ್ರ ಸರ್ಕಾರ ಚೀನಾಕ್ಕೆ ತಾಕೀತು ಮಾಡಿದೆ.  ಅರುಣಾಚಲಪ್ರದೇಶಕ್ಕೆ ಇಂದು ದಲೈಲಾಮ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಗೃಹಖಾತೆ ರಾಜ್ಯ ಸಚಿವ ರಿಜುಜು, ಟಿಬೆಟ್ ಧರ್ಮಗುರಗಳ ಭೇಟಿ ಧಾರ್ಮಿಕ ವಿಚಾರಗಳಿಗೆ ಸಂಬಂಧಪಟ್ಟಿದ್ದಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಈ ವಿಷಯದಲ್ಲಿ ಚೀನಾ ಮೂಗು ತೂರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin