ಲಾರಿ-ಬಸ್ ಮುಖಾಮುಖಿ ಡಿಕ್ಕಿ : 26 ಮಂದಿ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

accident

ಗದಗ, ಏ.7-ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 26 ಜನರು ಗಾಯಗೊಂಡು ನಾಲ್ವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಬಳಿ ನಡೆದಿದೆ.ಗಾಯಾಳುಗಳನ್ನು ಹುಬ್ಬಳ್ಳಿ-ಕಿಮ್ಸ್ ಹಾಗೂ ನರಗುಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin