ಗೃಹಿಣಿ ಅನುಮಾನಾಸ್ಪದ ಸಾವು : ಫೋಷಕರಿಂದ ಕೊಲೆ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

dead-women

ಮಂಡ್ಯ, ಏ.9-ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ತರೀಕೆರೆ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ (38) ಸಾವನ್ನಪ್ಪಿರುವ ಗೃಹಿಣಿ.ಲಕ್ಷ್ಮಿಗೆ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದು, ನಿನ್ನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದರಿಂದ ಲಕ್ಷ್ಮಿಯ ಫೋಷಕರು ಇದು ಸಹಜ ಸಾವಲ್ಲ. ಕೊಲೆ ಎಂದು ಆರೋಪಿಸಿ ಅತ್ತೆ, ಮಾವ, ಗಂಡನ ವಿರುದ್ಧ ದೂರು ನೀಡಿದ್ದಾರೆ.ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin