ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder--01

ಆನೇಕಲ್,ಏ.14- ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ವಣಕನಹಳ್ಳಿ ಗೇಟ್ ಬಳಿ ನಡೆದಿದೆ. ಸೋಲೂರು ನಿವಾಸಿ ನಾಗರಾಜ್(27) ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ಪರಿಚಯಸ್ಥರೇ ಕೊಲೆ ಮಾಡಿ ಪಾಳುಬಿದ್ದ ಮಂಟಪದಲ್ಲಿ ಶವ ಎಸೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin