ಜೈ ಭೀಮ್ : ಡಾ. ಅಂಬೇಡ್ಕರ್‍ಗೆ ಮೋದಿ ಶ್ರದ್ಧಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

Bhim--01

ನವದೆಹಲಿ, ಏ.14- ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯಾತಿಗಣ್ಯರು ದೆಹಲಿಯಲ್ಲಿ ಇಂದು ಮಹಾ ನಾಯಕನ ಪ್ರತಿಮೆಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪಾಂಜಲಿ ಸಮರ್ಪಿಸಿದ್ದೇನೆ. ಜೈ ಭೀಮ್ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಇಂದು ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿ, ಅಂಬೇಡ್ಕರ್ ಅವರ ಪುಣ್ಯ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin