ಅದು ರೇಪ್ ಅಲ್ಲ, ಒಪ್ಪಿತ ಸೆಕ್ಸ್ : ರಾಸಲೀಲೆ ಪ್ರಕರಣದಲ್ಲಿ ಮಾಜಿ ಸಚಿವ ಮೇಟಿಗೆ ‘ಕ್ಲೀನ್’ ಚಿಟ್ ..?

ಈ ಸುದ್ದಿಯನ್ನು ಶೇರ್ ಮಾಡಿ

meti9

ಬೆಂಗಳೂರು, ಏ.18-ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ವೈ.ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಿದ್ಧಗೊಂಡಿದ್ದು, ವಾರಾಂತ್ಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.



ಈ ಪ್ರಕರಣದಲ್ಲಿ ಅತ್ಯಾಚಾರ ನಡೆದಿಲ್ಲ. ವಿಜಯಲಕ್ಷ್ಮಿ ಜೊತೆ ಒಪ್ಪಿತ ಲೈಂಗಿಕ ಸಂಪರ್ಕ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin