ಕತ್ತು ಸೀಳಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murdr--01

ಅಲಹಾಬಾದ್,ಏ.24- ದಂಪತಿ ಮತ್ತು ಇಬ್ಬರು ಹೆಣ್ಣುಮಕ್ಕಳ ಕತ್ತು ಸೀಳಿ ಕಗ್ಗೊಲೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದ ಅಲಹಾಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ನಗರದಿಂದ 50 ಕಿ.ಮೀ ದೂರವಿರುವ ನವಾಬ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನಿನ್ನೆ ತಡರಾತ್ರಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮನ್ನ ಲಾಲ್ ತಿಳಿಸಿದ್ದಾರೆ.



ಮಕ್ಕನ್ ಲಾಲ್, ಆತನ ಪತ್ನಿ ಮತ್ತು ಅವರ 22 ಮತ್ತು 17 ವರ್ಷದ ಪುತ್ರಿಯರ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು , ತನಿಖೆ ಮುಂದುವರೆದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin