ಅಂಗಡಿಗಳ ಶಟರ್ ಮೀಟಿ ಲಕ್ಷಾಂತರ ಮೌಲ್ಯದ ವಸ್ತುಗಳು ಕಳವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಏ.26-ಎರಡು ಅಂಗಡಿಗಳ ಶಟರ್ ಮೀಟಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ.ಕಳೆದ ತಡರಾತ್ರಿ ಯಾರೂ ಇಲ್ಲದ ಸಮಯದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಕೌಜಲಗಿ ಗ್ರಾಮದ ಎರಡು ಅಂಗಡಿಗಳ ಶಟರ್‍ಗಳನ್ನು ಮೀಟಿ ಲಕ್ಷಾಂತರ ಮೌಲ್ಯದ ಅಂಗಡಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.ಈ ಸಂಬಂಧ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin