‘ಬಾಹುಬಲಿ’ ಸಿನಿಮಾ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramiaha-01
ಬೆಂಗಳೂರು,ಮೇ.01- ಜನರಲ್ಲಿ ಭಾರಿ ಕುತೂಹಲ ಮೂಡಿಸಿರುವ ಬಾಹುಬಲಿ ಚಿತ್ರವನ್ನು  ಮುಖ್ಯಮಂತ್ರಿ ಸಿದ್ದರಾಯ್ಯ ಇಂದು ಮಧ್ಯಾಹ್ನ ವೀಕ್ಷಣೆ ಮಾಡಿದ್ದಾರೆ. ಸಿದ್ದರಾಮಯ್ಯರವರು ತಮ್ಮ ಪುತ್ರ ಡಾ.ಯತೀಂದ್ರ ಸೇರಿದಂತೆ. ಕುಟುಂಬದ ಸದಸ್ಯರೊಂದಿಗೆ ಬಾಹುಬಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ತಮ್ಮ ಆಪ್ತ ಸಿಂಬಂಧಿ ಹಾಗು ಭದ್ರತಾ ಸಿಬಂದಿಗೂ ಮಾಹಿತಿ ನೀಡದೆ ಇಂದು ಮಧ್ಯಾಹ್ನ ಒರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ.


ನಿನ್ನೆ ರಾತ್ರಿ ಅಷ್ಟೇ ವಿದೇಶ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬೆಂಗಳೂರಿಗೆ ಆಗಮಿಸಿದ್ದರು.   ಕಳೆದ ವಾರಗಳ ಹಿಂದಷ್ಟೇ ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಚಿತ್ರವನ್ನು ಮೈಸೂರಿನಲ್ಲಿ  ವೀಕ್ಷಣೆ ಮಾಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin