ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳ ತಾಳಲಾಗದೆ ಆತ್ಮಹತ್ಯೆಗೆ ಯತ್ನಿಸಿದ ಪಿಡಿಒ

ಈ ಸುದ್ದಿಯನ್ನು ಶೇರ್ ಮಾಡಿ

poison--suicide

ಮಂಡ್ಯ. ಮೇ.3- ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರ ಕಿರುಕುಳದಿಂದ ಬೇಸತ್ತ ಗ್ರಾಪಂ ಅಭಿವೃದ್ಧಿ ಅಧಿಕಾರಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಯಲಿಯೂರು ಗ್ರಾಮದಲ್ಲಿ ನಡೆದಿದೆ.  ಯಲಿಯೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀನಿವಾಸಯ್ಯ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಪಂಚಾಯ್ತಿ ಸದಸ್ಯ ರಾಮಲಿಂಗಯ್ಯನ ಕಿರುಕುಳವೇ ಕಾರಣ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin