ಕಂದಕಕ್ಕೆ ಶಾಲಾ ಬಸ್ ಉರುಳಿ ಬಿದ್ದು 35 ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bus-SAccident

ಡೊಡೊಮಾ,ಮೇ 8– ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಅದರೊಳಗಿದ್ದ ಎಲ್ಲ 35 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ತಾಂಜೇನಿಯಾದಲ್ಲಿ ಸಂಭವಿಸಿದೆ. ತಾಂಜೇನಿಯಾದ ಕರಟು ಜಿಲ್ಲೆಯ ಅರುಶಾ ಪ್ರಾಂತ್ಯದಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, ಖಾಸಗಿ ಶಾಲೆಗೆ ಸೇರಿದ ಬಸ್ ಮರೇರಾ ನದಿಯಲ್ಲಿ ಕಂದಕಕ್ಕೆ ಉರುಳಿತು. ಬಸ್‍ನಲ್ಲಿದ್ದ 32 ಮಂದಿ ಶಾಲಾ ಮಕ್ಕಳು, ಇಬ್ಬರು ಶಿಕ್ಷಕರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin