ಫ್ರಾನ್ಸ್ ನೂತನ ಅಧ್ಯಕ್ಷ  ಮ್ಯಾಕ್ರೋನ್’ ಶುಭಾಶಯ ಕೋರಿದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

modi

ನವದೆಹಲಿ, ಮೇ 8-ಫ್ರಾನ್ಸ್‍ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಇಮಾನ್ಯುಯಲ್ ಮ್ಯಾಕ್ರೋನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ನೂತನ ಅಧ್ಯಕ್ಷರಿಂದ ಭಾರತ-ಫ್ರಾನ್ಸ್ ನಡುವೆ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ವೃದ್ದಿಯಾಗಲಿದೆ ಎಂಬ ಆಶಾಭಾವನೆಯನ್ನು ಮೋದಿ ಟ್ವೀಟರ್‍ನಲ್ಲಿ ವ್ಯಕ್ತಪಡಿಸಿದ್ದಾರೆ.


ಟ್ರಂಪ್ ಶುಭಾಶಯ: ಫ್ರಾನ್ಸ್ ನೂತನ ಅಧ್ಯಕ್ಷರಿಗೆ ಶುಭ ಕೋರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮ್ಯಾಕ್ರೋನ್ ಅವರ ಆಡಳಿತಾವಧಿಯಲ್ಲಿ ಅಮೆರಿಕಾದೊಂದಿಗಿನ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ಭರವಸೆ ಹೊಂದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin