ಮೇ 12ಕ್ಕೆ ಎಸ್‍ಎಸ್‍ಎಲ್‍ಸಿ ಫಲಿತಾಂಶ

ಈ ಸುದ್ದಿಯನ್ನು ಶೇರ್ ಮಾಡಿ

SSLC-Result--01

ಬೆಂಗಳೂರು, ಮೇ 9- ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮೇ 12 ರಂದು ಪ್ರಕಟವಾಗಲಿದೆ.  ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‍ಸೈಟ್‍ನಲ್ಲಿ ಮೇ 12ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಮರುದಿನ ಬೆಳಗ್ಗೆ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರಿ ವೆಬ್‍ಸೈಟ್‍ನಲ್ಲಿ ಮಾತ್ರ ಫಲಿತಾಂಶ ಲಭ್ಯವಾಗಲಿದೆ. ಯಾವುದೇ ಖಾಸಗಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಕ್ಕೆ ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿಲ್ಲ.



 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin