ಬೈಕ್‍ಗೆ ಲಾರಿ ಡಿಕ್ಕಿ : ಇಬ್ಬರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident

ಚಿತ್ರದುರ್ಗ, ಮೇ 17- ಬೈಕ್‍ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಲ್ಲಾಪುರ   ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಬಾಪೂಜಿ ಡಿಪ್ಲೊಮೊ  ಕಾಲೇಜಿನ ವಿದ್ಯಾರ್ಥಿ ಹರ್ಷವರ್ಧನ (34) ಮೃತ ದುರ್ದೈವಿ. ಚಿತ್ರದುರ್ಗ ನಿವಾಸಿಯಾಗಿದ್ದ ಕಾಲೇಜು ಮುಗಿಸಿ ಮನೆಗೆ ವಾಪಸ್ ಬರುವಾಗ ಎನ್.ಎಚ್. 13ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ .

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin