ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬ ಶುಭಾಶಯ ಕೋರಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi
ಬೆಂಗಳೂರು, ಮೇ 18- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.  ಭಗವಂತ ತಮಗೆ ಸುಸ್ಥಿರ ಆರೋಗ್ಯ, ಸಂತಸ ಮತ್ತು ಸುಖಮಯ ಜೀವನ ನೀಡಲಿ. ದೇಶದ ಜನತೆ ಸೇವೆ ಮಾಡಲು ಮತ್ತಷ್ಟು ಶಕ್ತಿ ಮತ್ತು ಚೈತನ್ಯ ಕರುಣಿಸಲಿ ಎಂದು ಮೋದಿ ಅವರು ಟ್ವಿಟ್ಟರ್‍ನಲ್ಲಿ ಶುಭ ಹಾರೈಸಿದ್ದಾರೆ.  ರಾಷ್ಟ್ರಪತಿ ಪ್ರಣಬ್‍ಮುಖರ್ಜಿ ಹಾಗೂ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರೂ ಕೂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin