ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ಪೊಲೀಸ್ ದಾಳಿ : ಐವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Tarikere
ಚಿಕ್ಕಮಗಳೂರು, ಮೇ 19- ಜಿಲ್ಲೆಯ ತರೀಕೆರೆ ತಾಲೂಕಿನ ಗಾಳಿಹಳ್ಳಿ ಕ್ರಾಸ್ ಬಳಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ತರೀಕೆರೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin