ಬಿಬಿಎಂಪಿ ಮೇಯರ್ ಪದ್ಮಾವತಿ ವಿರುದ್ಧ ಹೈಕಮಾಂಡ್‍ಗೆ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Padmavathi-0002

ಬೆಂಗಳೂರು, ಮೇ 26- ಮೇಯರ್ ಪದ್ಮಾವತಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಅವರಿಗೆ ಸಾಕ್ಷಿ ಸಮೇತ ದೂರು ನೀಡಲಾಗಿದೆ. ರಾಜಾಜಿನಗರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಂಜುಳಾನಾಯ್ಡು ಅವರು ವೇಣುಗೋಪಾಲ್ ಅವರಿಗೆ ದೂರು ನೀಡಿದ್ದು, ಚುನಾವಣಾ ವೇಳೆ ನಾವು ಸೋಲಲು ಪದ್ಮಾವತಿ ಅವರೇ ಕಾರಣ. ಹಾಗಿದ್ದೂ ಸಹ ಅವರನ್ನು ಮೇಯರ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಮಂಜುಳಾನಾಯ್ಡು ಸಾಕ್ಷಿ ಸಮೇತ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin